-->
Bookmark

Gajendragad : ಬಡ ಕುಟುಂಬಕ್ಕೆ ಅನ್ಯಾಯವಾಗಿದೆ : ಸಿದ್ದಪ್ಪ ಬಂಡಿಗಜೇಂದ್ರಗಡ : (May_11_2025)

Gajendragad : ಬಡ ಕುಟುಂಬಕ್ಕೆ ಅನ್ಯಾಯವಾಗಿದೆ : ಸಿದ್ದಪ್ಪ ಬಂಡಿ
ಗಜೇಂದ್ರಗಡ : (May_11_2025)

ಬಡ ಕುಟುಂಬಕ್ಕೆ ಅನ್ಯಾಯವಾಗಿದೆ. ಬೀದಿ ನಾಯಿ ದಾಳಿಗೆ ಮಹಿಳೆ ಸಾವನ್ನಪ್ಪಿರುವುದು ನೋವನ್ನುಂಟು ಮಾಡಿದೆ. ಇಂತಹ ಘಟನೆಗೆ ಕೊನೆ ಹಾಡಬೇಕಿದೆ ಎಂದು
ವೀರಶೈವ ಲಿಂಗಾಯ ಸಮಾಜದ ಅಧ್ಯಕ್ಷರಾದ ಸಿದ್ದಪ್ಪ ಬಂಡಿ ಹೇಳಿದರು. ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂತಹ ಘಟನೆ ನಡೆದಿದ್ದು, ಇದರ ಜವಾಬ್ದಾರಿಯನ್ನ ಪುರಸಭೆ ಹೊರಬೇಕಾಗುತ್ತದೆ ಎಂದು ವೀರಶೈವ ಲಿಂಗಾಯ ಸಮಾಜದ ಅಧ್ಯಕ್ಷರಾದ ಸಿದ್ದಪ್ಪ ಬಂಡಿ ಹೇಳಿದರು. ಈ ಹಿಂದೆ ಇಂತಹ ಘಟನೆಗಳು ನಡೆದಿವೆ. 

ಸರ್ಕಾರದಿಂದ ಪರಿಹಾರಕ್ಕೆ ಒತ್ತಾಯಿಸಿದ್ದೇವೆ. ಪುರಸಭೆ ಯಿಂದ ಮೂರು ಲಕ್ಷ ಮತ್ತು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಎರಡು ಲಕ್ಷ ಪರಿಹಾರ ನೀಡುತ್ತೇವೆ ಎಂದಿದ್ದಾರೆ. ಜೊತೆಗೆ ಹೆಚ್ಚಿನ ಪರಿಹಾರ ನೀಡುವಲ್ಲಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ವೀರಶೈವ ಲಿಂಗಾಯ ಸಮಾಜದ ಅಧ್ಯಕ್ಷರಾದ ಸಿದ್ದಪ್ಪ ಬಂಡಿ ತಿಳಿಸಿದ್ದಾರೆ. 
Post a Comment

Post a Comment