-->
Bookmark

Hosapete : ರಾಜ್ಯ ಸರ್ಕಾರಕ್ಕೆ 2 ವರ್ಷ : ಸಾಧನಾ ಸಮಾವೇಶಕ್ಕೆ ಸಕಲ ಸಿದ್ಧತೆ :GSP

Hosapete : ರಾಜ್ಯ ಸರ್ಕಾರಕ್ಕೆ 2 ವರ್ಷ : ಸಾಧನಾ ಸಮಾವೇಶಕ್ಕೆ ಸಕಲ ಸಿದ್ಧತೆ :GSP

ಹೊಸಪೇಟೆ : (May_16_2025)
ರಾಜ್ಯ ಸರ್ಕಾರವು ಯಶಸ್ವಿ 2 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಸುತ್ತಿರುವ ಸಾಧನಾ ಸಮಾವೇಶದ ಸ್ಥಳವನ್ನು ಮುಖ್ಯಮಂತ್ರಿಗಳಾದ ಶ್ರೀ Siddaramaiah  ಹಾಗೂ ಉಪ ಮುಖ್ಯಮಂತ್ರಿ DK Shivakumar ನವರೊಂದಿಗೆ ನಮ್ಮ ನಾಯಕರಾದ ಶ್ರೀ ಜಿ.ಎಸ್.ಪಾಟೀಲ ರವರು ಪರಿಶೀಲನೆ ಮಾಡಿದರು.
ವಿಜಯನಗರ ಜಿಲ್ಲೆಯ 71,000 ರೈತರನ್ನು ಪೋಡಿ ಮುಕ್ತರನ್ನಾಗಿ ಮಾಡಿದ್ದೇವೆ.ಇದು ನಮ್ಮ ಸಾಧನೆ. ಸರ್ಕಾರದ ಸಾಧನೆಗಳನ್ನು ಸಂಭ್ರಮಿಸಲು, ಸರ್ವರನ್ನೂ ಸಾಧನಾ ಸಮಾವೇಶದಲ್ಲಿ ಮುಕ್ತವಾಗಿ  ಪಾಲ್ಗೊಳ್ಳಲು ಆಹ್ವಾನಿಸುತ್ತಿದ್ದೇವೆ.ಪ್ರತಿ ತಾಲ್ಲೂಕಿನಿಂದಲೂ ಪ್ರತಿನಿಧಿಗಳು ಬರಬೇಕು. 3 ಲಕ್ಷಕ್ಕೂ ಹೆಚ್ಚು ಜನರು ಈ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಹಿರಿಯ ಸಚಿವರಾದ ಶ್ರೀ ಹೆಚ್.ಕೆ.ಪಾಟೀಲ ಹಾಗೂ ಜಮೀರ್ ಅಹ್ಮದ್ ಸೇರಿದಂತೆ ಅನೇಕರು ಇದ್ದರು.
Post a Comment

Post a Comment