-->
Bookmark

Gajendragad : ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

Gajendragad : ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ಗಜೇಂದ್ರಗಡ : (Step_05_2026)

ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಅಂಗ ಸಂಸ್ಥೆಯಾದ ಗಜೇಂದ್ರಗಡ ಪಟ್ಟಣದ ಪುರ್ತಗೇರಿ ಕ್ರಾಸ್‌ ಬಳಿಯಿರುವ ಅನ್ನದಾನೇಶ್ವರ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಹಾಗೂ ಕನ್ನಡ ವಿಷಯದ ಉಪನ್ಯಾಸಕ ವಸಂತರಾವ್‌ ಗಾರಗಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಶಿಕ್ಷಕರ ಘಟಕದ ವತಿಯಿಂದ ಪ್ರದಾನ ಮಾಡಲಾಗುವ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 
ಸೆ. 5ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಶಿಕ್ಷಕರ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment

Post a Comment